*ಪ್ರತಿಭಟನೆ ವೇಳೆ ಕೆಳಗೆ ಬಿದ್ದ ಬಿಜೆಪಿ ಸಂಸದ: ರಾಹುಲ್ ಗಾಂಧಿಯೇ ನನ್ನನ್ನು ತಳ್ಳಿದ್ದು ಎಂದು ಆರೋಪ*

ಪ್ರಗತಿವಾಹಿನಿ ಸುದ್ದಿ: ಸಂಸತ್ ಭವನದ ಬಳಿ ಕಾಂಗ್ರೆಸ್ ಹಾಗೂ ಬಿಜೆಪಿ ಸಂಸದ ಹೈಡ್ರಾಮಾ ನಡೆದಿದೆ. ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ಖಂಡಿಸಿ ಕಾಂಗ್ರೆಸ್ ಸಂಸದರು ಸಂಸತ್ ಭವನದ ಮೆಟ್ಟಿಲುಗಳ ಮೇಲೆ ಪ್ರತಿಭಟನೆ ನಡೆಸಿದ್ದು, ಇದೇ ವೇಳೆ ಕಾಂಗ್ರೆಸ್ ವಿರುದ್ಧ ಬಿಜೆಪಿ ಸಂಸದರು ಪ್ರತಿಭಟನೆ ನಡೆಸಿದ್ದಾರೆ. ಎರಡೂ ಪಕ್ಷಗಳ ಸಂಸದರ ನಡುವೆ ನೂಕಾಟ ತಳ್ಳಾಟ ನಡೆದಿದ್ದು, ಈ ವೇಳೆ ಬಿಜೆಪಿ ಸಂಸದ ಪ್ರತಾಪ್ ಸಾರಂಗಿ ಕೆಳಗೆ ಬಿದ್ದಿದ್ದಾರೆ. ಪ್ರತಾಪ್ ಸಾರಂಗಿ … Continue reading *ಪ್ರತಿಭಟನೆ ವೇಳೆ ಕೆಳಗೆ ಬಿದ್ದ ಬಿಜೆಪಿ ಸಂಸದ: ರಾಹುಲ್ ಗಾಂಧಿಯೇ ನನ್ನನ್ನು ತಳ್ಳಿದ್ದು ಎಂದು ಆರೋಪ*