*ಪ್ರತಾಪ್ ಸಿಂಹ ಸಲ್ಲಿಸಿದ್ದ ಪಿಐಎಲ್ ವಜಾಗೊಳಿಸಿದ ಹೈಕೋರ್ಟ್*

ಬೆಂಗಳೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ವಿರೋಧಿಸಿ ಮಾಜಿ ಸಂಸದ ಪ್ರತಾಪ್ ಸಿಂಹ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಮೈಸೂರು ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತ ಲೇಖಕಿ ಬಾನು ಮುಷ್ತಾಕ್ ಅವರನ್ನು ರಾಜ್ಯ ಸರ್ಕಾರ ಆಯ್ಕೆ ಮಾಡಿರುವುದನ್ನು ವಿರೋಧಿಸಿ ಪ್ರತಾಪ್ ಸಿಂಹ ಹೈಕೋರ್ಟ್ ನಲ್ಲಿ ಪಿಐಎಲ್ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಸಿಜೆ ವಿಭು ಬಖ್ರು, ನ್ಯಾ.ಸಿ.ಎಂ.ಜೋಶಿ ಅವರಿದ್ದ ಪೀಠ ಪ್ರತಾಪ್ ಸಿಂಹ ಅರ್ಜಿ ವಜಾಗೊಳಿಸಿದೆ. ದಸರಾ ಉದ್ಘಾಟಕರ ಆಯ್ಕೆಯಲ್ಲಿ … Continue reading *ಪ್ರತಾಪ್ ಸಿಂಹ ಸಲ್ಲಿಸಿದ್ದ ಪಿಐಎಲ್ ವಜಾಗೊಳಿಸಿದ ಹೈಕೋರ್ಟ್*