*ಜಾತಿ ಗಣತಿ ಸಮೀಕ್ಷೆ ಹಿಂದೂಗಳನ್ನು ಬಿಡಿ ಬಿಡಿಯಾಗಿ ಒಡೆಯುವ ಹುನ್ನಾರ: ಪ್ರತಾಪ್ ಸಿಂಹ ಆಕ್ರೋಶ*

ಬೆಂಗಳೂರು: ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಹೆಸರಲ್ಲಿ ರಾಜ್ಯ ಸರ್ಕಾರ ನಡೆಸಲು ಮುಂದಾಗಿರುವ ಜಾತಿ ಗಣತಿ ಸರ್ವೆಗೆ ಭಾರಿ ವಿರೋಧ ವ್ಯಕ್ತವಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಸಂಸದ ಪ್ರತಾಪ್ ಸಿಂಹ, ಸರ್ಕಾರದ ಈ ಕ್ರಮ ಖಂಡನೀಯ ಎಂದರು. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರತಾಪ್ ಸಿಂಹ, ಸಿಎಂ ಸಿದ್ದರಾಮಯ್ಯ ಅವರ ಸರ್ಕಾರ ಜಾತಿ ಗಣತಿ ಸಮೀಕ್ಷೆ ಹೆಸರಲ್ಲಿ ಹಿಂದೂಗಳನ್ನು ಬಿಡಿ ಬಿಡಿಯಾಗಿ ಒಡೆಯಲು ಹೊರಟಿದೆ ಎಂದು ಕಿಡಿಕಾರಿದರು.Home add -Advt ಪ್ರತಿಯೊಂದು ಹಿಂದೂ ಸಮುದಾಯಗಳನ್ನು, ಉಪ ಜಾತಿಗಳನ್ನು ಒಡೆದು … Continue reading *ಜಾತಿ ಗಣತಿ ಸಮೀಕ್ಷೆ ಹಿಂದೂಗಳನ್ನು ಬಿಡಿ ಬಿಡಿಯಾಗಿ ಒಡೆಯುವ ಹುನ್ನಾರ: ಪ್ರತಾಪ್ ಸಿಂಹ ಆಕ್ರೋಶ*