*BREAKING: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ FIR ದಾಖಲು*

ಪ್ರಗತಿವಾಹಿನಿ ಸುದ್ದಿ: ಮೈಸೂರು ಜಿಲ್ಲೆಯ ಟಿ.ನರಸೀಪುರ ಗಣೇಶೋತ್ಸವ ವಿವಾದ ಹಾಗೂ ಆನಂತರದ ಬಿಜೆಪಿ ನಾಯಕರ ಪ್ರತಿಭಟನೆ ಬೆನ್ನಲ್ಲೇ ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್ಐಆರ್ ದಾಖಲಾಗಿದೆ. ಟಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರತಾಪ್ ಸಿಂಹ ಹಾಗೂ ಇತರರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಪೊಲಿಸರ ಕರ್ತವ್ಯ ನಿರ್ವಹಣೆಗೆ ಅಡ್ಡಿ, ಗುಂಪುಗಳು ಹಾಗೂ ಜಾತಿಗಳ ನಡುವೆ ದ್ವೇಷಕ್ಕೆ ಉತ್ತೇಜನ, ಧಾರ್ಮಿಕ ನಂಬಿಕೆಗಳಿಗೆ ಅವಮಾನ, ಪ್ರಚೋದನಕಾರಿ ಭಾಷಣ ಮಡಿದ ಆರೋಪದಲ್ಲಿ ಪ್ರಕರಣ ದಾಖಲಾಗಿದೆ.Home add -Advt ಟಿ.ನರಸೀಪುರ … Continue reading *BREAKING: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ FIR ದಾಖಲು*