*ಪ್ರತಾಪ್ ಸಿಂಹ ವಿರುದ್ಧ FIR ದಾಖಲು*
ಪ್ರಗತಿವಾಹಿನಿ ಸುದ್ದಿ: ಯಾದಗಿರಿಯಲ್ಲಿ ನಡೆದ ಗಣೇಶ ಮೂರ್ತಿ ವಿಸರ್ಜನೆ ಶೋಭಾ ಯಾತ್ರೆಯಲ್ಲಿ ಪ್ರಚೋದನಾಕಾರಿ ಹೇಳಿಕೆ ನೀಡಿದ್ದ ಆರೋಪದಡಿ ಮಾಜಿ ಸಂಸದ ಪ್ರತಾಪ್ ಸಿಂಹ ಸೇರಿದಂತೆ ಐವರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಯಾದಗಿರಿ ಜಿಲ್ಲೆಯ ಶಹಾಪುರ ಠಾಣೆಯಲ್ಲಿ ಪ್ರತಾಪ್ ಸಿಂಹ ಸೇರಿದಂತೆ ಐವರ ವಿರುದ್ಧ ಬಿಎನ್ ಎಸ್ 299, 192 ಕಾಯ್ದೆಯಡಿ ಎಫ್ಐಆರ್ ದಾಖಲಾಗಿದೆ. ಸೆ.21ರಂದು ಯಾದಗಿರಿಯ ಹಿಂದೂ ಮಹಾಗಣಪತಿ ವಿಸರ್ಜನೆ ಶೋಭಾಯಾತ್ರೆ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಮಾಜಿ ಸಂಸದ ಪ್ರತಾಪ್ ಸಿಂಹ, ಪ್ರಚೋದನಕಾರಿ ಭಾಷಣ ಮಾಡಿದ್ದರು. … Continue reading *ಪ್ರತಾಪ್ ಸಿಂಹ ವಿರುದ್ಧ FIR ದಾಖಲು*
Copy and paste this URL into your WordPress site to embed
Copy and paste this code into your site to embed