*ಪ್ರತಾಪ್ ಸಿಂಹ ವಿರುದ್ಧ FIR ದಾಖಲು*
ಪ್ರಗತಿವಾಹಿನಿ ಸುದ್ದಿ: ಯಾದಗಿರಿಯಲ್ಲಿ ನಡೆದ ಗಣೇಶ ಮೂರ್ತಿ ವಿಸರ್ಜನೆ ಶೋಭಾ ಯಾತ್ರೆಯಲ್ಲಿ ಪ್ರಚೋದನಾಕಾರಿ ಹೇಳಿಕೆ ನೀಡಿದ್ದ ಆರೋಪದಡಿ ಮಾಜಿ ಸಂಸದ ಪ್ರತಾಪ್ ಸಿಂಹ ಸೇರಿದಂತೆ ಐವರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಯಾದಗಿರಿ ಜಿಲ್ಲೆಯ ಶಹಾಪುರ ಠಾಣೆಯಲ್ಲಿ ಪ್ರತಾಪ್ ಸಿಂಹ ಸೇರಿದಂತೆ ಐವರ ವಿರುದ್ಧ ಬಿಎನ್ ಎಸ್ 299, 192 ಕಾಯ್ದೆಯಡಿ ಎಫ್ಐಆರ್ ದಾಖಲಾಗಿದೆ.Home add -Advt ಸೆ.21ರಂದು ಯಾದಗಿರಿಯ ಹಿಂದೂ ಮಹಾಗಣಪತಿ ವಿಸರ್ಜನೆ ಶೋಭಾಯಾತ್ರೆ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಮಾಜಿ ಸಂಸದ ಪ್ರತಾಪ್ ಸಿಂಹ, ಪ್ರಚೋದನಕಾರಿ … Continue reading *ಪ್ರತಾಪ್ ಸಿಂಹ ವಿರುದ್ಧ FIR ದಾಖಲು*
Copy and paste this URL into your WordPress site to embed
Copy and paste this code into your site to embed