*ಬ್ರಾಹ್ಮಣರನ್ನು ಕಂಡರೆ ನಿಮಗ್ಯಾಕೆ ಇಷ್ಟೊಂದು ದ್ವೇಷ?; ಬಸವೇಶ್ವರರು ಮೂಲದಲ್ಲಿ ಬ್ರಾಹ್ಮಣರಲ್ಲವೇ?; ಸಚಿವ ಎಂ.ಬಿ.ಪಾಟೀಲ್ ವಿರುದ್ಧ ಪ್ರತಾಪ್ ಸಿಂಹ ವಾಗ್ದಾಳಿ*

ಪ್ರಗತಿವಾಹಿನಿ ಸುದ್ದಿ; ಮೈಸೂರು: ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ವಿರುದ್ಧ ಸಚಿವ ಎಂ.ಬಿ.ಪಾಟೀಲ್ ವ್ಯಂಗ್ಯವಾಡಿರುವ ವಿಚಾರವಾಗಿ ಸಂಸದ ಪ್ರತಾಪ್ ಸಿಂಹ ಕಿಡಿ ಕಾರಿದ್ದು, ಸಚಿವರ ವಿರುದ್ಧ ಹಿಗ್ಗಾ ಮುಗ್ಗಾ ವಾಗ್ದಾಳಿ ನಡೆಸಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರತಾಪ್ ಸಿಂಹ, ಎಂ.ಬಿ.ಪಾಟೀಲ್ ಅವರೇ ಬಿ.ಎಲ್.ಸಂತೋಷ್ ಬಗ್ಗೆ ಯಾಕೆ ಪದೇ ಪದೆ ಮಾತನಾಡುತ್ತೀರಾ? ಬ್ರಾಹ್ಮಣರನ್ನು ಪ್ರತಿ ದಿನವೂ ಯಾಕೆ ಬೈಯ್ಯುತ್ತೀರಾ? ನಿಮಗೆ ಯಾಕೆ ಬ್ರಾಹ್ಮಣರ ಮೇಲೆ ಇಷ್ಟೊಂದು ದ್ವೇಷ? ಬಸವೇಶ್ವರರು ಮೂಲದಲ್ಲಿ ಬ್ರಾಹ್ಮಣರಲ್ವಾ ಬಿ.ಎಲ್.ಸಂತೋಷ್ ನಿಮಗೆ ಹಾಗೂ ಕಾಂಗ್ರೆಸ್ … Continue reading *ಬ್ರಾಹ್ಮಣರನ್ನು ಕಂಡರೆ ನಿಮಗ್ಯಾಕೆ ಇಷ್ಟೊಂದು ದ್ವೇಷ?; ಬಸವೇಶ್ವರರು ಮೂಲದಲ್ಲಿ ಬ್ರಾಹ್ಮಣರಲ್ಲವೇ?; ಸಚಿವ ಎಂ.ಬಿ.ಪಾಟೀಲ್ ವಿರುದ್ಧ ಪ್ರತಾಪ್ ಸಿಂಹ ವಾಗ್ದಾಳಿ*