ಪ್ರಗತಿವಾಹಿನಿ ಸುದ್ದಿ; ಮೈಸೂರು: ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ವಿರುದ್ಧ ಸಚಿವ ಎಂ.ಬಿ.ಪಾಟೀಲ್ ವ್ಯಂಗ್ಯವಾಡಿರುವ ವಿಚಾರವಾಗಿ ಸಂಸದ ಪ್ರತಾಪ್ ಸಿಂಹ ಕಿಡಿ ಕಾರಿದ್ದು, ಸಚಿವರ ವಿರುದ್ಧ ಹಿಗ್ಗಾ ಮುಗ್ಗಾ ವಾಗ್ದಾಳಿ ನಡೆಸಿದ್ದಾರೆ.Home add -Advt ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರತಾಪ್ ಸಿಂಹ, ಎಂ.ಬಿ.ಪಾಟೀಲ್ ಅವರೇ ಬಿ.ಎಲ್.ಸಂತೋಷ್ ಬಗ್ಗೆ ಯಾಕೆ ಪದೇ ಪದೆ ಮಾತನಾಡುತ್ತೀರಾ? ಬ್ರಾಹ್ಮಣರನ್ನು ಪ್ರತಿ ದಿನವೂ ಯಾಕೆ ಬೈಯ್ಯುತ್ತೀರಾ? ನಿಮಗೆ ಯಾಕೆ ಬ್ರಾಹ್ಮಣರ ಮೇಲೆ ಇಷ್ಟೊಂದು ದ್ವೇಷ? ಬಸವೇಶ್ವರರು ಮೂಲದಲ್ಲಿ ಬ್ರಾಹ್ಮಣರಲ್ವಾ ಬಿ.ಎಲ್.ಸಂತೋಷ್ ನಿಮಗೆ … Continue reading *ಬ್ರಾಹ್ಮಣರನ್ನು ಕಂಡರೆ ನಿಮಗ್ಯಾಕೆ ಇಷ್ಟೊಂದು ದ್ವೇಷ?; ಬಸವೇಶ್ವರರು ಮೂಲದಲ್ಲಿ ಬ್ರಾಹ್ಮಣರಲ್ಲವೇ?; ಸಚಿವ ಎಂ.ಬಿ.ಪಾಟೀಲ್ ವಿರುದ್ಧ ಪ್ರತಾಪ್ ಸಿಂಹ ವಾಗ್ದಾಳಿ*
Copy and paste this URL into your WordPress site to embed
Copy and paste this code into your site to embed