*ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ: ಶಾಸಕ ಪ್ರಭು ಚೌವ್ಹಾಣ್ ಪುತ್ರನ ವಿರುದ್ಧ SPಗೆ ದೂರು ನೀಡಿದ ಸಂತ್ರಸ್ತೆ*

ಪ್ರಗತಿವಾಹಿನಿ ಸುದ್ದಿ: ಬಿಜೆಪಿ ಶಾಸಕ ಪ್ರಭು ಚೌವ್ಹಾಣ್ ಪುತ್ರ ಮಹಾರಾಷ್ಟ್ರ ಮೂಲದ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ನಿಶ್ಚಿತಾರ್ಥ ಮಾಡಿಕೊಂಡು ಅತ್ಯಾಚಾರವೆಸಗಿ ಮೋಸ ಮಾಡಿರುವ ಆರೋಪ ಕೇಳಿಬಂದಿದೆ. ಪ್ರಕರಣ ಸಂಬಂಧ ನೊಂದ ಯುವತಿ ಪ್ರಭು ಚೌವ್ಹಾಣ್ ಪುತ್ರ ಪ್ರತೀಕ್ ಚೌವ್ಹಾಣ್ ವಿರುದ್ಧ ಬೀದರ್ ಎಸ್ ಪಿ ಪ್ರದೀಪ್ ಗುಂಟಿಗೆ ದೂರು ನೀಡಿದ್ದಾರೆ. ಆರೋಪಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ. ಮಹಾರಾಷ್ಟ್ರ ಮೂಲದ ಯುವತಿಯೊಂದಿಗೆ ಪ್ರತೀಕ್ ಚೌವ್ಹಾಣ್ ಗೆ ಎರಡು ವರ್ಷಗಳ ಹಿಂದೆ ನಿಶ್ಚಿತಾರ್ಥವಾಗಿತ್ತು. ಎರಡೂ ಕುಟುಂಬದವರು … Continue reading *ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ: ಶಾಸಕ ಪ್ರಭು ಚೌವ್ಹಾಣ್ ಪುತ್ರನ ವಿರುದ್ಧ SPಗೆ ದೂರು ನೀಡಿದ ಸಂತ್ರಸ್ತೆ*