*ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಆಸ್ಪತ್ರೆಗೆ ದಾಖಲು*
ಪ್ರಗತಿವಾಹಿನಿ ಸುದ್ದಿ: ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.Home add -Advt ಪ್ರತಿಭಾ ಪಾಟೀಲ್ ತೀವ್ರ ಜ್ವರ ಹಾಗೂ ಎದೆನೋವಿನಿಂದ ಬಳಲುತ್ತಿದ್ದು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ದೆಹಲಿಯ ಭಾರತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿದುಬಂದಿದೆ. ಪ್ರತಿಭಾ ಪಾಟೀಲ್ 2007ರಿಂದ 2012ರವರೆಗೆ ಸೇವೆ ಸಲ್ಲಿಸಿದ ಭಾರತದ ಮೊದಲ ಮಹಿಳಾ ರಾಷ್ಟ್ರಪತಿ ಹುದ್ದೆ ಅಲಂಕರಿಸಿದ್ದ ಇತಿಹಾಸ ನಿರ್ಮಿಸಿದ್ದಾರೆ. *ಕೊಟ್ಟ ಮಾತು ಉಳಿಸಿಕೊಳ್ಳುವುದಕ್ಕಿಂತ ದೊಡ್ಡ ತೃಪ್ತಿ ಬೇರೊಂದಿಲ್ಲ; ನುಡಿದಂತೆ 5 ಗ್ಯಾರಂಟಿ ಯೋಜನೆ … Continue reading *ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಆಸ್ಪತ್ರೆಗೆ ದಾಖಲು*
Copy and paste this URL into your WordPress site to embed
Copy and paste this code into your site to embed