*ನಮ್ಮ ಸಮುದಾಯದ ಪ್ರತಿಭೆಗಳು ಸಮಾಜದ ಆಸ್ತಿಗಳಾಗಿ ಅರಳಬೇಕು: ಕೆ.ವಿ.ಪ್ರಭಾಕರ್ ಕರೆ*
ಪ್ರಗತಿವಾಹಿನಿ ಸುದ್ದಿ: ನಮ್ಮ ಸಮುದಾಯದ ಪ್ರತಿಭೆಗಳು ಸಮಾಜದ ಆಸ್ತಿಗಳಾಗಿ ಅರಳಬೇಕು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ಕರೆ ನೀಡಿದರು. ಕರ್ನಾಟಕ ರಾಜ್ಯ ಕನಕನೌಕರರ ಸಂಘ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಪ್ರತಿಭಾವಂತ ಮಕ್ಕಳನ್ನು ಉದ್ದೇಶಿಸಿ ಮಾತನಾಡಿದರು. Home add -Advt ನಮ್ಮ ಕುಲಕ್ಕೆ, ಸಮುದಾಯಕ್ಕೆ ಒಂದು ಶ್ರಮಿಕ ಪರಂಪರೆ ಇದೆ. ಈ ಪರಂಪರೆಯ ಒಳಗೆ ಅದ್ಭುತವಾದ ಮಾದರಿ ವ್ಯಕ್ತಿತ್ವಗಳೂ ಇವೆ. ಛಲ ಮತ್ತು ಹೋರಾಟಕ್ಕೆ ಸಂಗೊಳ್ಳಿ ರಾಯಣ್ಣ ಮಾದರಿ ಆದರೆ, ವಿಶ್ವಪ್ರಜ್ಞೆಗೆ ಕನಕದಾಸರು ಮಾದರಿ … Continue reading *ನಮ್ಮ ಸಮುದಾಯದ ಪ್ರತಿಭೆಗಳು ಸಮಾಜದ ಆಸ್ತಿಗಳಾಗಿ ಅರಳಬೇಕು: ಕೆ.ವಿ.ಪ್ರಭಾಕರ್ ಕರೆ*
Copy and paste this URL into your WordPress site to embed
Copy and paste this code into your site to embed