*BREAKING: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಪ್ರಮುಖ ಆರೋಪಿಯನ್ನು ಬಂಧಿಸಿದ NIA*
ಪ್ರಗತಿವಾಹಿನಿ ಸುದ್ದಿ: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ವರ್ಷಗಳ ಬಳಿಕ ರಾಷ್ಟ್ರೀಯ ತನಿಖಾ ದಳ (NIA) ಅಧಿಕಾರಿಗಳು ಮತ್ತೋರ್ವ ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ. ಕೇರಳದ ಕೊಚ್ಚಿಯಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಉಮರ್ ಫಾರೂಕ್ ಬಂಧಿತ ಆರೋಪಿ. ನಿಷೇಧಿತ ಪಿಎಫ್ ಐ ಸಂಘಟನೆ ಈತನಿಗೆ ಆಶ್ರಯ ಕೊಟ್ಟಿತ್ತು. ಕೆಲ ದಿನಗಳ ಹಿಂದೆ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಇಬ್ಬರು ಆರೋಪಿಗಳನ್ನು ಎನ್ ಐಎ ಬಂಧಿಸಿತ್ತು. ವಿಚಾರಣೆ ವೇಳೆ ಇವರು ನೀಡಿದ ಮಾಹಿತಿ … Continue reading *BREAKING: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಪ್ರಮುಖ ಆರೋಪಿಯನ್ನು ಬಂಧಿಸಿದ NIA*
Copy and paste this URL into your WordPress site to embed
Copy and paste this code into your site to embed