*ಸಮೃದ್ಧ ವಿಕಲಚೇತನರ ಸಂಸ್ಥೆಗೆ ಅಗತ್ಯ ಸಾಮಗ್ರಿ ದೇಣಿಗೆ ನೀಡಿದ ಪ್ರಯತ್ನ ಸಂಘಟನೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಪ್ರಯತ್ನ ಸಂಸ್ಥೆಯ ವತಿಯಿಂದ ಸಮೃದ್ಧ ವಿಕಲಚೇತನರ ಸಂಸ್ಥೆಗೆ ಆಹಾರ ಸಾಮಗ್ರಿಗಳನ್ನು ದೇಣಿಗೆಯಾಗಿ ನೀಡಲಾಯಿತು.  ಬುಧವಾರ ಸಂಸ್ಥೆಗೆ ಭೇಟಿ ನೀಡಿದ ಪ್ರಯತ್ನ ಸಂಘಟನೆಯ ಅಧ್ಯಕ್ಷೆ ಶಾಂತಾ ಆಚಾರ್ಯ ಮತ್ತು ಸದಸ್ಯರು ಸಮೃದ್ಧ ವಿಕಲಚೇತನರ ಸಂಸ್ಥೆಗೆ ಭೇಟಿ ನೀಡಿ ಅಲ್ಲಿನ ಮಕ್ಕಳಿಗಾಗಿ ವಿವಿಧ ಸಾಮಗ್ರಿಗಳನ್ನು ನೀಡಿದರು. ಸಮೃದ್ಧ ಸಂಸ್ಥೆಯ ಆಜೀವ ಸದಸ್ಯ ರಮೇಶ ಜಂಗಲ್ ಈ ವೇಳೆ ಮಾತನಾಡಿ, ಪ್ರಯತ್ನ ಸಂಸ್ಥೆಯ ಸಾಮಾಜಿಕ ಕಾರ್ಯಗಳನ್ನು ಶ್ಲಾಘಿಸಿದರು. ಸಂಸ್ಥೆಗೆ ದೇಣಿಗೆ ನೀಡಿದ್ದಕ್ಕಾಗಿ ಪದಾಧಿಕಾರಿಗಳಿಗೆ ಧನ್ಯವಾದ ಸಲ್ಲಿಸಿದರು.  ಶಾಂತಾ ಆಚಾರ್ಯ ಮಾತನಾಡಿ, ಕಳೆದ 15 ವರ್ಷಗಳಿಂದ ಸಂಘಟನೆಯ ವತಿಯಿಂದ ಅಗತ್ಯವುಳ್ಳವರಿಗೆ … Continue reading *ಸಮೃದ್ಧ ವಿಕಲಚೇತನರ ಸಂಸ್ಥೆಗೆ ಅಗತ್ಯ ಸಾಮಗ್ರಿ ದೇಣಿಗೆ ನೀಡಿದ ಪ್ರಯತ್ನ ಸಂಘಟನೆ*