*ಕೃಷಿ ನವೋದ್ಯಮಗಳಿಗೆ ರೂ.14 ಕೋಟಿ ಬಿಡುಗಡೆ: ಎನ್. ಚಲುವರಾಯಸ್ವಾಮಿ*

ಪ್ರಗತಿವಾಹಿನಿ ಸುದ್ದಿ: ರಾಜ್ಯ ಸರ್ಕಾರ ಕೃಷಿ ನವೋದ್ಯಮಗಳಿಗೆ ರೂ.14 ಕೋಟಿ ಬಿಡುಗಡೆ ಮಾಡಿದ್ದು, ಮುಂದಿನ ಬಜೆಟ್ ನಲ್ಲಿ ಇನ್ನಷ್ಟು ಹೊಸ ಯೋಜನೆಗಳನ್ನು ಜಾರಿಗೊಳಿಸಲಾಗುವುದು. ಇದರಿಂದ ಕೃಷಿಕರ ಉತ್ಪಾದನೆ ಹೆಚ್ಚಳ ಹಾಗೂ ಉತ್ಪನ್ನಗಳ ಮೌಲ್ಯವರ್ಧನೆಗೆ ಅನುಕೂಲವಾಗಲಿದೆ ಎಂದು ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ ತಿಳಿಸಿದ್ದಾರೆ. ನಗರದ ಬಹುಮಹಡಿಗಳ ಕಟ್ಟಡದ ಐಟಿ ,ಬಿಟಿ ಸಭಾಂಗಣಲ್ಲಿಂದು ಕೃಷಿ ಇಲಾಖೆ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆಗಳ ವತಿಯಿಂದ ಆಯೋಜಿಸಲಾಗಿದ್ದ ಅಗ್ರಿ ಸ್ಟಾರ್ಟ್ ಅಪ್ ಉದ್ದಿಮೆದಾರರೊಂದಿಗೆ 2025-26ನೇ ಸಾಲಿನ ಬಜೆಟ್ ಪೂರ್ವಭಾವಿ … Continue reading *ಕೃಷಿ ನವೋದ್ಯಮಗಳಿಗೆ ರೂ.14 ಕೋಟಿ ಬಿಡುಗಡೆ: ಎನ್. ಚಲುವರಾಯಸ್ವಾಮಿ*