Latest

ನಾ ನಾಯಕಿ ಸಮಾವೇಶದ ಪೂರ್ವಭಾವಿ ಸಭೆ; ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಭಾಗಿ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ನಾಳೆ ಇಲ್ಲಿನ ಅರಮನೆ ಮೈದಾನದಲ್ಲಿ ಪ್ರಿಯಾಂಕಾ ಗಾಂಧಿ ಅವರ ನೇತೃತ್ವದಲ್ಲಿ ನಡೆಯಲಿರುವ ನಾ ನಾಯಕಿ ಸಮಾವೇಶದ ಪೂರ್ವ ಸಿದ್ಧತೆಗಳ ಕುರಿತು ಮಹಿಳಾ ಕಾಂಗ್ರೆಸ್ ನ ಪದಾಧಿಕಾರಿಗಳೊಂದಿಗೆ ಸಭೆ ನಡೆಸಲಾಯಿತು. ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಸಭೆಯಲ್ಲಿ ಭಾಗವಹಿಸಿದ್ದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.

Home add -Advt

ಸಮಾವೇಶಕ್ಕೆ ಆಗಮಿಸುವವರಿಗೆ ಅಗತ್ಯದ ಸೌಕರ್ಯಗಳು, ಭದ್ರತೆ, ವೇದಿಕೆ ಹಾಗೂ ಇತರ ಸೌಕರ್ಯಗಳು, ಪ್ರಿಯಾಂಕಾ ಗಾಂಧಿ ಅವರನ್ನು ಬರ ಮಾಡಿಕೊಳ್ಳುವುದು ಸೇರಿದಂತೆ ಸಮಾವೇಶ ಯಶಸ್ವಿಗೊಳಿಸುವ ಎಲ್ಲ ವಿಚಾರಗಳ ಬಗ್ಗೆ ಸ್ಥೂಲವಾಗಿ ಚರ್ಚಿಸಲಾಯಿತು.

ಮಾಜಿ ಸಚಿವೆ ಉಮಾಶ್ರೀ, ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಸೇರಿದಂತೆ ಕಾಂಗ್ರೆಸ್ ಮಹಿಳಾ ಮುಖಂಡರು ಸಭೆಯಲ್ಲಿ ಹಾಜರಿದ್ದರು.

*ತಾಳಗುಪ್ಪಾ- ಹುಬ್ಬಳ್ಳಿ ರೈಲು ಮಾರ್ಗಕ್ಕೆ ಮುಖ್ಯಮಂತ್ರಿಗೆ ವಿನಂತಿಸಿದ ಕಾಗೇರಿ*

https://pragati.taskdun.com/visheshwara-hegade-kageri-requested-cm-for-talaguppa-hubballi-railway-line/

*ಭೀಕರ ವಿಮಾನ ದುರಂತ; ಥಾಣೆ ಮೂಲದ ಒಂದೇ ಕುಟುಂಬದ ನಾಲ್ವರು ಸೇರಿ 72 ಜನ ಸಜೀವದಹನ*

https://pragati.taskdun.com/nepalaflight-crash72-passenger-deathpokhara-international-airport/

*ಅಕ್ರಮ ಸಂಬಂಧ: ಪತ್ನಿಯ ಪ್ರಿಯಕರನ ತಲೆ ಕತ್ತರಿಸಿದ ಪತಿ*

https://pragati.taskdun.com/illegal-relationshiphusbandmurderwife-lover/

Related Articles

Back to top button