*ಅಶ್ಲೀಲ ವಿಡಿಯೋ ಹಂಚಿಕೆ ಆರೋಪ: ಮಾಜಿ ಶಾಸಕ ಪ್ರೀತಂ ಗೌಡಗೆ ರಿಲೀಫ್*

ಪ್ರಗತಿವಾಹಿನಿ ಸುದ್ದಿ: ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಮಾಜಿ ಶಾಸಕ ಪ್ರೀತಂ ಗೌಡಗೆ ಸಂಕಷ್ಟ ಎದುರಾಗಿದೆ. ಅಶ್ಲೀಲ ವಿಡಿಯೋ ಹಂಚಿಕೆ ಆರೋಪದಲ್ಲಿ ಪ್ರೀತಂ ಗೌಡ ವಿರುದ್ಧ ಪ್ರಕರಣ ದಾಖಲಾಗಿದ್ದು, ಬಂಧನ ಭೀತಿ ಎದುರಾಗಿದೆ. ಇದೀಗ ಈ ಪ್ರಕರಣದಲ್ಲಿ ಪ್ರೀತಂ ಗೌಡಗೆ ಕೊಂಚ ರಿಲೀಫ್ ಸಿಕ್ಕಿದೆ. ಪ್ರಕರಣದಲ್ಲಿ ಪ್ರೀತಂ ಗೌಡ ಸೇರಿದಂತೆ ನಾಲ್ವರ ವಿರುದ್ಧ ದೂರು ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಪ್ರೀತಂ ಗೌಡಗೆ ಎಸ್ ಐಟಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ … Continue reading *ಅಶ್ಲೀಲ ವಿಡಿಯೋ ಹಂಚಿಕೆ ಆರೋಪ: ಮಾಜಿ ಶಾಸಕ ಪ್ರೀತಂ ಗೌಡಗೆ ರಿಲೀಫ್*