*ಮೂರು ತಿಂಗಳ ಗರ್ಭಿಣಿ ಆತ್ಮಹತ್ಯೆ*: *ಪತಿ ಅರೆಸ್ಟ್*
ಪ್ರಗತಿವಾಹಿನಿ ಸುದ್ದಿ: ಮೂರು ತಿಂಗಳ ಗರ್ಭಿಣಿ ಆತ್ಮಹತ್ಯೆಗೆ ಶರಣಾಗಿದ್ದು, ಪ್ರಕರಣ ಸಂಬಂಧ ಪತಿಯನ್ನು ಬಂಧಿಸಿರುವ ಘಟನೆ ಬೆಳಕಿಗೆ ಬಂದಿದೆ. ಮದುವೆಯಾಗಿ ಕೇವಲ 9 ತಿಂಗಳಿಗೆ ಮನೆಯಲ್ಲೇ ನೇಣು ಬಿಗಿದುಕೊಂಡು 3 ತಿಂಗಳ ಗರ್ಭಿಣಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರತಿಭಾ (24) ಮೃತ ಮಹಿಳೆ. ಮೂರು ತಿಂಗಳ ಗರ್ಭಿಣಿಯಾಗಿದ್ದ ಪ್ರತಿಭಾ ಸಾವಿನ ಪ್ರಕರಣ ಇದೀಗ ಹಲವು ಅನುಮಾನಗಳಿಗೆ ಕಾರಣವಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ನಾಯನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಬೆಂಗಳೂರಿನ ಕೆ.ಆರ್.ಪುರಂ ತಾಲೂಕಿನ ಬಿದರಹಳ್ಳಿ ಗ್ರಾಮದ ಪ್ರತಿಭಾ … Continue reading *ಮೂರು ತಿಂಗಳ ಗರ್ಭಿಣಿ ಆತ್ಮಹತ್ಯೆ*: *ಪತಿ ಅರೆಸ್ಟ್*
Copy and paste this URL into your WordPress site to embed
Copy and paste this code into your site to embed