*ಗರ್ಭಿಣಿ ಹತ್ಯೆ ಪ್ರಕರಣ; ಪತಿ ಸೇರಿ ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಬೆಳಗಾವಿ ಕೋರ್ಟ್*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: 2020ರಲ್ಲಿ ನಡೆದಿದ್ದ ಗರ್ಭಿಣಿ ಹತ್ಯೆ ಪ್ರಕರಣಕ್ಕೆಸಂಬಂಧಿಸಿದಂತೆ ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ 20,000 ರೂಪಾಯಿ ದಂಡ ವಿಧಿಸಿ ಬೆಳಗಾವಿ 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ. ಸದ್ದಾಮ ಅಮೀನ ಬಾಗೆ, ಅಫ್ರಿನ ಸಿರಾಜ ನಾಗನೂರೆ, ಶೈನಾಜ ಸಿರಾಜ್ ನಾಗನೂರೆ, ಸುಲ್ತಾನ ಸಿರಾಜ್ ನಾಗನೂರೆ ಜಿವಾವಧಿ ಶಿಕ್ಷೆಗೆ ಒಳಗಾದ ಅಪರಾಧಿಗಳು.Home add -Advt ಬೆಳಗಾವಿಯ 7ನೇ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯದ ನ್ಯಾಯಾಧೀಶ ಎಸ್.ಎಲ್.ಚೌವ್ಹಾಣ ಅಪರಾಧಿಗಳಿಗೆ ಜೀವಾವಧಿ … Continue reading *ಗರ್ಭಿಣಿ ಹತ್ಯೆ ಪ್ರಕರಣ; ಪತಿ ಸೇರಿ ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಬೆಳಗಾವಿ ಕೋರ್ಟ್*