*ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಅಣ್ಣನಿಗೆ ಲೇಟರ್ ಬರೆದು ಆತ್ಮಹತ್ಯೆ ಮಾಡಿಕೊಂಡ ಗರ್ಭಿಣಿ*
ಪ್ರಗತಿವಾಹಿನಿ ಸುದ್ದಿ : ವರದಕ್ಷಿಣೆ ಕಿರುಕುಳದಿಂದ ಬೇಸತ್ತು ಗಂಡನ ಮನೆಯಲ್ಲೇ ಗರ್ಭಿಣಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಗುಮ್ಮನಹಳ್ಳಿಯಲ್ಲಿ ನಡೆದಿದೆ. ಮೃತ ಮಹಿಳೆ ರೂಪ ಆರು ತಿಂಗಳು ಗರ್ಭಿಣಿಯಾಗಿದ್ದರು. ರೂಪ ಮತ್ತು ಸುರೇಶ್ ಕಳೆದ 2 ವರ್ಷದ ಹಿಂದೆ ಪ್ರೀತಿಸಿ ಮದುವೆಯಾಗಿದ್ದರು. ಚೊಚ್ಚಲ ಮಗುವಿನ ನಿರೀಕ್ಷೆಯಲ್ಲಿದ್ದರು. ಆದರೆ ಅಷ್ಟರಲ್ಲೇ ಗಂಡನ ಮನೆಯವರು ನೀಡಿದ ಕಿರುಕುಳಕ್ಕೆ ಬೇಸತ್ತು ರೂಪ ಸಾವಿನ ಮನೆ ಸೇರಿದ್ದು, ಮಗಳ ಚೊಚ್ಚಲ ಬಾಣಂತನದ ನಿರೀಕ್ಷೆಯಲ್ಲಿದ್ದ ಪೋಷಕರಿಗೆ … Continue reading *ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಅಣ್ಣನಿಗೆ ಲೇಟರ್ ಬರೆದು ಆತ್ಮಹತ್ಯೆ ಮಾಡಿಕೊಂಡ ಗರ್ಭಿಣಿ*
Copy and paste this URL into your WordPress site to embed
Copy and paste this code into your site to embed