*ವೈದ್ಯರ ನಿರ್ಲಕ್ಷ್ಯಕ್ಕೆ ಗರ್ಭಿಣಿ ಸಾವು?*

ಪ್ರಗತಿವಾಹಿನಿ ಸುದ್ದಿ: ವೈದ್ಯರ ನಿರ್ಲಕ್ಷ್ಯಕ್ಕೆ ನಾಲ್ಕು ತಿಂಗಳ ಗರ್ಭಿಣಿ ಮೃತಪಟ್ಟಿದ್ದಾಳೆ ಎನ್ನುವ ಆರೋಪ ಕುಟುಂಬಸ್ಥರು ಮಾಡಿದ್ದಾರೆ. ಬೆಳಗಾವಿ ತಾಲೂಕಿನ ಕಂಗ್ರಾಳಿ ಗ್ರಾಮದ ಆರತಿ ಚವ್ಹಾಣ್ (32) ಮೃತಪಟ್ಟ ಗರ್ಭಿಣಿ‌. ಮಂಗಳವಾರ ಬೆಳಗ್ಗೆ ಹೊಟ್ಟೆ ನೋವು ಎಂದು ಇಲ್ಲಿನ ಗೊಂದಳಿ ಗಲ್ಲಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. 25 ಸಾವಿರ ಹಣ ಕಟ್ಟಿಸಿಕೊಂಡು ಇಂದು ಬೆಳಗ್ಗೆ 11ಗಂಟೆಗೆ ಶಸ್ತ್ರಚಿಕಿತ್ಸೆಯನ್ನು ವೈದ್ಯರು ಮಾಡಿದ್ದರು. ಈ ವೇಳೆ ನಾಲ್ಕು ತಿಂಗಳ ಶಿಶು ಇದೆ ಎಂದು ವೈದ್ಯರು ಒಮ್ಮೆ ಹೇಳಿದ್ದರು. Home add -Advt ಬಳಿಕ … Continue reading *ವೈದ್ಯರ ನಿರ್ಲಕ್ಷ್ಯಕ್ಕೆ ಗರ್ಭಿಣಿ ಸಾವು?*