ನಮ್ಮ ಕ್ಲಿನಿಕ್ ಪ್ರಾರಂಭಿಸಲು ಸಿದ್ಧತೆ ನಡೆಸಿ: ಆರೋಗ್ಯ ಇಲಾಖೆಗೆ ಸೂಚಿಸಿದ ಸಚಿವ ದಿನೇಶ್ ಗುಂಡೂರಾವ್

ಪ್ರಗತಿವಾಹಿನಿ ಸುದ್ದಿ: ಬಸ್ ನಿಲ್ದಾಣಗಳು ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ನಮ್ಮ ಕ್ಲಿನಿಕ್‌ಗಳನ್ನು ಪ್ರಾರಂಭಿಸಲು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮುಂದಾಗಿದ್ದಾರೆ. ಇಂದು ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ವಿವಿಧ ಆರೋಗ್ಯ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದ ಸಚಿವರು, ನೂತನ ನಮ್ಮ ಕ್ಲಿನಿಕ್‌ಗಳನ್ನು ಪ್ರಾರಂಭಿಸುವ ನಿಟ್ಟಿನಲ್ಲಿ ಸ್ಥಳ ಗುರುತಿಸಿ 15 ದಿನಗಳ ಒಳಗಾಗಿ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.Home add -Advt ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ 503 ನಮ್ಮ ಕ್ಲಿನಿಕ್‌ಗಳನ್ನು ಸದೃಢಗೊಳಿಸುವತ್ತ ಗಮನ ಹರಿಸಬೇಕು. ಪ್ರಸಕ್ತ ಸಾಲಿನಲ್ಲಿ ಹೊಸದಾಗಿ 254 … Continue reading ನಮ್ಮ ಕ್ಲಿನಿಕ್ ಪ್ರಾರಂಭಿಸಲು ಸಿದ್ಧತೆ ನಡೆಸಿ: ಆರೋಗ್ಯ ಇಲಾಖೆಗೆ ಸೂಚಿಸಿದ ಸಚಿವ ದಿನೇಶ್ ಗುಂಡೂರಾವ್