*ಜಾತಿಗಣತಿ ವರದಿಯನ್ನು ನಾವು ಸ್ವೀಕರಿಸುತ್ತೇವೆ: ಮುಖ್ಯಮಂತ್ರಿ ಸಿದ್ದರಾಮಯ್ಯ*

ಹುಟ್ಟಿನಿಂದ ಯಾರೂ ಮೇಧಾವಿಗಳಲ್ಲ. ಅವಕಾಶ ಸಿಕ್ಕರೆ ಎಲ್ಲರೂ ಮೇಧಾವಿಗಳಾಗ್ತಾರೆ: ಸಿಎಂ ಸಿದ್ದರಾಮಯ್ಯ ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಹುಟ್ಟಿನಿಂದ ಯಾರೂ ಮೇಧಾವಿಗಳಲ್ಲ. ಅವಕಾಶ ಸಿಕ್ಕರೆ ಎಲ್ಲರೂ ಮೇಧಾವಿಗಳಾಗ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.Home add -Advt ಕಾಳಿದಾಸ ಹೆಲ್ತ್ ಆಂಡ್ ಎಜುಕೇಷನ್ ಟ್ರಸ್ಟ್ ಮತ್ತು ಅಹಿಲ್ಯಾ ಫೌಂಡೇಷನ್ ಹಮ್ಮಿಕೊಂಡಿದ್ದ “ಪ್ರೇರಣಾ ಸಮಾರಂಭ” ವನ್ನು ಉದ್ಘಾಟಿಸಿ ಮಾತನಾಡಿದರು. ಪ್ರತಿಭೆ ಒಂದು ಜಾತಿ, ಧರ್ಮಕ್ಕೆ ಸೀಮಿತವಲ್ಲ. ಅವಕಾಶ ಸಿಕ್ಕರೆ, ಶಿಕ್ಷಣದ ಅನುಕೂಲಗಳು ಸಿಕ್ಕರೆ ಎಲ್ಲರ ಪ್ರತಿಭೆಗಳೂ ಹೊರಗೆ ಬರುತ್ತದೆ. ಆದ್ದರಿಂದ ಸ್ವಾಭಿಮಾನಿಗಳಾಗಿ, … Continue reading *ಜಾತಿಗಣತಿ ವರದಿಯನ್ನು ನಾವು ಸ್ವೀಕರಿಸುತ್ತೇವೆ: ಮುಖ್ಯಮಂತ್ರಿ ಸಿದ್ದರಾಮಯ್ಯ*