Kannada NewsKarnataka NewsLatest

*ಬೆಳಗಾವಿ ಸೇರಿದಂತೆ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಕೆಲ ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Related Articles

ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವು ಕಡೆ ಇಂದಿನಿಂದ ಮೂರು ದಿನಗಳ ಕಾಲ ಭಾರಿ ಮಳೆಯಾಗಲಿದೆ. ಬೆಳಗಾವಿ, ಬಾಗಲಕೋಟೆ, ಬೀದರ್, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇನ್ನು ವಿಜಯನಗರ, ದಾವಣಗೆರೆ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ ಜಿಲ್ಲೆಗಳಲ್ಲಿ ಬಿಸಿಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

Home add -Advt


Related Articles

Back to top button