ಪ್ರಗತಿವಾಹಿನಿ ಸುದ್ದಿ: ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಾಂಘನೆಯಾಗಿದ್ದು, ಈ ಬಗ್ಗೆ ವಿವರಣೆ ನೀಡುವಂತೆ ಕೇಂದ್ರ ಗೃಹ ಇಲಾಖೆ ಸಿಎಂ ಮಮತಾಬ್ಯಾನರ್ಜಿ ಸರ್ಕಾರಕ್ಕೆ ವಿವರಣೆ ಕೇಳಿದೆ. ಭಾನುವಾರ ಸಂಜೆ ೫ ಗಂಟೆಯೊಳಗೆ ಪ್ರತಿಕ್ರಿಯೆ ಸಲ್ಲಿಸುವಂತೆ ಕೇಂದ್ರ ಸರ್ಕಾರ ಕೇಳಿದೆ. ಬ್ಲೂ ಬುಕ್ ಶಿಷ್ಟಾಚಾರ, ಸ್ಥಳ ಹಾಗೂ ಮಾರ್ಗ ವ್ಯವಸ್ಥೆಗಳ ನಿಯಮ ಉಲ್ಲಂಘನೆಯ ಕುರಿತು ಪ್ರತಿಕ್ರಿಯೆ ಕೊಡುವಂತೆ ತಿಳಿಸಿದೆ. ಬ್ಲೂ ಬುಕ್ ಒಂದು ಗೌಪ್ಯ ದಾಅಖಲೆಯಾಗಿದ್ದು, ಇದರಲ್ಲಿ ರಾಷ್ಟ್ರಪತಿ, ಉಪರಾಷ್ಟ್ರಪತಿ ಮತ್ತು ಪ್ರಧಾನ ಮಂಟ್ರಿಗಳು … Continue reading *ರಾಷ್ಟ್ರಪತಿ ದ್ರೌಪದಿ ಮುರ್ಮು ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ: ಸಿಎಂ ಮಮತಾ ಬ್ಯಾನರ್ಜಿ ಸರ್ಕಾರಕ್ಕೆ ವಿವರಣೆ ಕೇಳಿದ ಕೇಂದ್ರ*
Copy and paste this URL into your WordPress site to embed
Copy and paste this code into your site to embed