ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾಗಿ ಸಿ.ಎಸ್.ಷಡಕ್ಷರಿ ಎರಡನೇ ಅವಧಿಗೆ ಆಯ್ಕೆಯಾಗಿದ್ದಾರೆ.
ಇಂದು ಬೆಳಿಗ್ಗೆ 9ಗಂಟೆಯಿಂದ ನಡೆದ ಮತದಾನ ಸಂಜೆ ನಾಲ್ಕು ಗಂಟೆಗೆ ಮುಕ್ತಾಯವಾಗಿದ್ದು, 971 ಪ್ರತಿನಿಧಿಗಳು ಅಧ್ಯಕ್ಷ ಹಾಗೂ ಖಜಾಂಚಿ ಆಯ್ಕೆಗೆ ಮತದಾನ ಮಾಡಿದ್ದರು.
ಅಂತಿಮವಾಗಿ ಸಿ.ಎಸ್.ಷಡಕ್ಷರಿ 581 ಮತಗಳಿಂದ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾಗಿ ಭರ್ಜರಿ ಗೆಲುವು ಸಾಧಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ