*ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾಗಿ ಸಿ.ಎಸ್.ಷಡಕ್ಷರಿ 2ನೇ ಬಾರಿ ಆಯ್ಕೆ*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾಗಿ ಸಿ.ಎಸ್.ಷಡಕ್ಷರಿ ಎರಡನೇ ಅವಧಿಗೆ ಆಯ್ಕೆಯಾಗಿದ್ದಾರೆ.Home add -Advt ಇಂದು ಬೆಳಿಗ್ಗೆ 9ಗಂಟೆಯಿಂದ ನಡೆದ ಮತದಾನ ಸಂಜೆ ನಾಲ್ಕು ಗಂಟೆಗೆ ಮುಕ್ತಾಯವಾಗಿದ್ದು, 971 ಪ್ರತಿನಿಧಿಗಳು ಅಧ್ಯಕ್ಷ ಹಾಗೂ ಖಜಾಂಚಿ ಆಯ್ಕೆಗೆ ಮತದಾನ ಮಾಡಿದ್ದರು. ಅಂತಿಮವಾಗಿ ಸಿ.ಎಸ್.ಷಡಕ್ಷರಿ 581 ಮತಗಳಿಂದ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾಗಿ ಭರ್ಜರಿ ಗೆಲುವು ಸಾಧಿಸಿದ್ದಾರೆ. *ರೈಲಿಗೆ ತಲೆಕೊಟ್ಟು ಗುತ್ತಿಗೆದಾರ ಆತ್ಮಹತ್ಯೆ: ಇಬ್ಬರು ಹೆಡ್ ಕಾನ್ಸ್ ಟೇಬಲ್ಸ್ ಸಸ್ಪೆಂಡ್*