*ರಾಜ್ಯಕ್ಕೆ ಆಗಮಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು: ಆತ್ಮೀಯವಾಗಿ ಸ್ವಾಗತಿಸಿದ ಸಿಎಂ ಸಿದ್ದರಾಮಯ್ಯ*
ಪ್ರಗತಿವಾಹಿನಿ ಸುದ್ದಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಜ್ಯಕ್ಕೆ ಆಗಮಿಸಿದ್ದಾರೆ. ಬೆಂಗಳೂರಿನ ಹೆಚ್ ಎ ಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ವಾಗತಿಸಿದರು. ರಾಷ್ಟ್ರಪತಿಗಳನ್ನು ಸಿಎಂ ಸಿದ್ದರಾಮಯ್ಯ ಹೂಗುಚ್ಛ ನೀಡಿ ಸ್ವಾಗತಿಸಿದರು. ಈ ವೇಳೆ ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್ , ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಉಪಸ್ಥಿತರಿದ್ದರು. *ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ಪ್ರೆಸ್ ಕ್ಲಬ್ ವಿಶೇಷ ಪ್ರಶಸ್ತಿ*
Copy and paste this URL into your WordPress site to embed
Copy and paste this code into your site to embed