*ಕರ್ನಾಟಕದ 21 ಪೊಲೀಸ್ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ*

ಪ್ರಗತಿವಾಹಿನಿ ಸುದ್ದಿ:ಬೆಂಗಳೂರು: ಪ್ರತಿವರ್ಷದಂತೆ ಈ ಬಾರಿಯೂ ಗಣರಾಜ್ಯೋತ್ಸವದ ಪ್ರಯುಕ್ತ ರಾಷ್ಟ್ರಪತಿ ಪದಕ ಘೋಷಣೆ ಮಾಡಲಾಗಿದ್ದು, ಕರ್ನಾಟಕದ 21 ಪೊಲೀಸ್ ಅಧಿಕಾರಿಗಳು ರಾಷ್ಟ್ರಪತಿ ಪದಕಕ್ಕೆ ಭಾಜನರಾಗಿದ್ದಾರೆ. ಶುಕ್ರವಾರ 75ನೇ ಗಣರಾಜ್ಯೋತ್ಸವ ಸಮಾರಂಭ ನಡೆಯಲಿದ್ದು, ಪದಕ ಪ್ರದಾನ ಮಾಡಲಾಗುತ್ತದೆ. ವಿಶಿಷ್ಟ ಸೇವೆಗಾಗಿ ಎಡಿಜಿಪಿ ಸೌಮೇಂದ್ರ ಮುಖರ್ಜಿ ಹಾಗೂ ಡಿವೈಎಸ್ಪಿ ಸುಧೀರ್ ಮಹದೇವ್ ಹೆಗ್ಡೆಗೆ ರಾಷ್ಟ್ರಪತಿ ಪದಕ ಘೋಷಣೆಯಾಗಿದೆ.Home add -Advt ವಿಶಿಷ್ಟ ಸೇವೆ ಗುರುತಿಸಿ ಪೊಲೀಸರಿಗೆ ರಾಷ್ಟ್ರಪತಿ ಪದಕ ಘೋಷಣೆ ಮಾಡಲಾಗಿದೆ. ಐಜಿಪಿ ಪ್ರವೀಣ್ ಮಧುಕರ್ ಪವಾರ್, ಐಜಿಪಿ ರಮಣ್ … Continue reading *ಕರ್ನಾಟಕದ 21 ಪೊಲೀಸ್ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ*