*ರಾಷ್ಟ್ರಪತಿ ಹುದ್ದೆ, ಸಂವಿಧಾನಕ್ಕೆ ಮುಖ್ಯಮಂತ್ರಿಯಿಂದ ಅಪಚಾರ*

ಪ್ರಗತಿವಾಹಿನಿ ಸುದ್ದಿ: ಚಿತ್ರದುರ್ಗದಲ್ಲಿ ನಡೆದ ಶೋಷಿತರ ಜಾಗೃತಿ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಷ್ಟ್ರಪತಿಗಳಾದ ಶ್ರೀಮತಿ ದ್ರೌಪದಿ ಮುರ್ಮು ಅವರನ್ನು ಏಕವಚನದಲ್ಲಿ ಸಂಬೋಧನೆ ಮಾಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಮಾಜಿ ಮುಖ್ಯಮಂತ್ರಿಗಳು; ರಾಷ್ಟ್ರಪತಿಗಳಿಗೆ ಅಪಚಾರ ಎಸಗಿರುವ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಇಲ್ಲವೇ ಅವರನ್ನು ಆ ಸ್ಥಾನದಿಂದ ವಜಾ ಮಾಡಬೇಕು ಎಂದು ರಾಜ್ಯಪಾಲರನ್ನು ಒತ್ತಾಯ ಮಾಡಿದ್ದಾರೆ. ರಾಷ್ಟ್ರಪತಿಗಳು, ದೇಶದ ಪ್ರಥಮ ಪ್ರಜೆ … Continue reading *ರಾಷ್ಟ್ರಪತಿ ಹುದ್ದೆ, ಸಂವಿಧಾನಕ್ಕೆ ಮುಖ್ಯಮಂತ್ರಿಯಿಂದ ಅಪಚಾರ*