*ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಗೆ ಬರಲಿ: ಯತ್ನಾಳ್ ಆಗ್ರಹ*
ಪ್ರಗತಿವಾಹಿನಿ ಸುದ್ದಿ : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟು ಹೋಗಿದ್ದು, ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಆಗಲಿ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸರ್ಕಾರದ ವಿರುದ್ಧ ಕೆಂಡಕಾರಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬೆಂಗಳೂರಿನಂತಹ ಸುರಕ್ಷಿತ ನಗರದಲ್ಲೇ 7 ಕೋಟಿ ದರೋಡೆ ಮಾಡಿದ್ದಾರೆ. ಇದೊಂದೇ ಪ್ರಕರಣ ಅಲ್ವ ಬಿಜಾಪುರದಲ್ಲೂ ಎರಡು ಬ್ಯಾಂಕ್ ಗಳ ದರೋಡೆ ಆಗಿದೆ. ಅಂದರೆ ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂಬುದು ದೃಢವಾಗಿದ್ದು, ಗೃಹ ಮಂತ್ರಿಗಳು, ಗೊತ್ತಿಲ್ಲ ಪರಿಶೀಲನೆ ಮಾಡ್ತೀನಿ ಎಂಬ ಉತ್ತರ … Continue reading *ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಗೆ ಬರಲಿ: ಯತ್ನಾಳ್ ಆಗ್ರಹ*
Copy and paste this URL into your WordPress site to embed
Copy and paste this code into your site to embed