*ಪ್ರೆಸ್ ಕ್ಲಬ್ ಆಫ್ ಬೆಂಗಳೂರು 2024-25ನೇ ಚುನಾವಣೆ ಫಲಿತಾಂಶ*

ಪ್ರಗತಿವಾಹಿನಿ ಸುದ್ದಿ: ಪ್ರೆಸ್ ಕ್ಲಬ್ ಆಫ್ ಬೆಂಗಳೂರು 2024-25ನೇ ಸಾಲಿನ ಚುನಾವಣೆ ನಡೆದಿದ್ದು, ಅಧ್ಯಕ್ಷ ಸ್ಥಾನಕ್ಕೆ ಧ್ಯಾನಪೂಣಚ್ಚ, ಶ್ರೀಧರ್  ಆರ್.ಮತ್ತು ಸುಭಾಶ್ ಹೂಗಾರ್ ರವರು ಸ್ಪರ್ಧೆ ಮಾಡಿದ್ದರು. ಉಪಾಧ್ಯಕ್ಷ ಸ್ಥಾನ, ಪ್ರಧಾನ ಕಾರ್ಯದರ್ಶಿ ಮತ್ತು ಕಾರ್ಯದರ್ಶಿ , ಜಂಟಿ ಕಾರ್ಯದರ್ಶಿ, ಖಜಾಂಚಿ ಮತ್ತು 6 ಕಮಿಟಿ ಸದಸ್ಯರುಗಳು ಮತ್ತು ಮಹಿಳಾ ಮೀಸಲು  ಸ್ಥಾನಗಳಿಗೆ ಚುನಾವಣೆ ಜರುಗಿತು. ಬೆಳಗ್ಗೆ  9ರಿಂದ 2ಗಂಟೆ ಮತದಾನ ಅವಕಾಶ ಮತದಾರರು ಮತಗಟ್ಟೆ ಹೆಚ್ಚಿನ ಸಂಖ್ಯೆಯಲ್ಲಿ ಇದ್ದರಿಂದ ಮತಗಟ್ಟೆ ಅಧಿಕಾರಿ ಮತದಾನ ಹೆಚ್ಚಿನ ಸಮಯ … Continue reading *ಪ್ರೆಸ್ ಕ್ಲಬ್ ಆಫ್ ಬೆಂಗಳೂರು 2024-25ನೇ ಚುನಾವಣೆ ಫಲಿತಾಂಶ*