*ಭಾನುವಾರ ಪತ್ರಿಕಾ ದಿನಾಚರಣೆ; ಹಿರಿಯ ಪತ್ರಕರ್ತರಿಗೆ ಗೌರವ ಸನ್ಮಾನ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಜಿಲ್ಲಾ ಇಲೆಕ್ಟ್ರಾನಿಕ್ ಮೀಡಿಯಾ ಜರ್ನಾಲಿಸ್ಟ್ ಅಸೋಸಿಯೇಷನ್ ವತಿಯಿಂದ ಪತ್ರಿಕಾ ದಿನಾಚರಣೆ ಇದೇ ಭಾನುವಾರ ಬೆಳಗ್ಗೆ 11ಕ್ಕೆ ನಗರದ ಕನ್ನಡ ಭವನದಲ್ಲಿ ನಡೆಯಲಿದೆ. ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಪತ್ರಿಕಾ ದಿನಾಚರಣೆ ಪ್ರಯುಕ್ತ ನಡೆದ ಕ್ರಿಕೆಟ್ ಪಂದ್ಯಾವಳಿ, ಕೇರಂ ಸ್ಪರ್ಧೆ, ಚೆಸ್ ಸ್ಪರ್ಧೆಯ ವಿಜೇತರಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಹುಮಾನ ವಿತರಿಸಲಿದ್ದಾರೆ. ಸಂಘದ ಅಧ್ಯಕ್ಷ ಮಂಜುನಾಥ ಪಾಟೀಲ ಅಧ್ಯಕ್ಷತೆ ವಹಿಸಲಿದ್ದಾರೆ. ಬೆಳಗಾವಿ ಸಂಸದ ಜಗದೀಶ್ ಶೆಟ್ಟರ್, ರಾಜ್ಯಸಭಾ … Continue reading *ಭಾನುವಾರ ಪತ್ರಿಕಾ ದಿನಾಚರಣೆ; ಹಿರಿಯ ಪತ್ರಕರ್ತರಿಗೆ ಗೌರವ ಸನ್ಮಾನ*