*ಪತ್ರಿಕಾ ವಿತರಕರಿಗೆ ಸ್ಪಂದಿಸಿದ ಸರ್ಕಾರ; ಅಪಘಾತದಲ್ಲಿ ಮೃತ ಪಟ್ಟರೆ 3 ಲಕ್ಷ ನೆರವಿನ ಯೋಜನೆ ಜಾರಿ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಪತ್ರಿಕಾ ವಿತರಕರ ಸಮಸ್ಯೆಗೆ ಸ್ಪಂದಿಸಿರುವ ಸರ್ಕಾರ ಅಪಘಾತದಲ್ಲಿ ಮೃತಪಟ್ಟವರಿಗೆ 2 ಲಕ್ಷ ರೂ ನೆರವು ನೀಡಲು ಮತ್ತು ವೈದ್ಯಕೀಯ ಚಿಕಿತ್ಸೆಗಾಗಿ 1 ಲಕ್ಷ ರೂ ನೆರವು ಕೊಡಲು ಕ್ರಮಕೈಗೊಂಡಿದೆ. ಇದಕ್ಕಾಗಿ ಕರ್ನಾಟಕ ರಾಜ್ಯ ದಿನಪತ್ರಿಕೆ ವಿತರಣಾ ಕಾರ್ಮಿಕರ ಅಪಘಾತ ಪರಿಹಾರ ಮತ್ತು ವೈದ್ಯಕೀಯ ಸೌಲಭ್ಯ ಯೋಜನೆಯನ್ನು ಅನುಷ್ಠಾನಗೊಳಿಸಿರುವ ಆದೇಶವನ್ನು ಕಾರ್ಮಿಕ ಇಲಾಖೆ ಹೊರಡಿಸಿದೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಮತ್ತು ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಕಾರ್ಮಿಕ ಸಚಿವ ಸಂತೋಷ್ … Continue reading *ಪತ್ರಿಕಾ ವಿತರಕರಿಗೆ ಸ್ಪಂದಿಸಿದ ಸರ್ಕಾರ; ಅಪಘಾತದಲ್ಲಿ ಮೃತ ಪಟ್ಟರೆ 3 ಲಕ್ಷ ನೆರವಿನ ಯೋಜನೆ ಜಾರಿ*