*ಬೆಲೆ ಏರಿಕೆಯೇ ಕಾಂಗ್ರೆಸ್ ಸರಕಾರದ ದೀಪಾವಳಿ ಗಿಫ್ಟ್*: *ಮುರುಘೇಂದ್ರಗೌಡ ಪಾಟೀಲ ವ್ಯಂಗ್ಯ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ಹಾಲು, ಮೊಸರು, ಬಸ್ ಟಿಕೆಟ್ ಸೇರಿದಂತೆ ಅಗತ್ಯ ವಸ್ತುಗಳು ಹಾಗೂ ಸೇವೆಗಳ ಬೆಲೆ ಏರಿಸುವ ಮೂಲಕ ರಾಜ್ಯದ ಕಾಂಗ್ರೆಸ್ ಸರಕಾರ ಜನಸಾಮಾನ್ಯರಿಗೆ ದೀಪಾವಳಿ ಉಡುಗೊರೆ ನೀಡಿದೆ ಎಂದು ಬಿಜೆಪಿ ಮುಖಂಡ ಮುರುಘೇಂದ್ರಗೌಡ ಪಾಟೀಲ ವ್ಯಂಗ್ಯವಾಡಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಬರಗಾಲದ ಸಂಕಷ್ಟದಿಂದ ಈಗಾಗಲೇ ಜನರು ತತ್ತರಿಸಿ ಹೋಗಿದ್ದಾರೆ. ಇಂತಹ ಸಂದರ್ಭದಲ್ಲಿ ಜನರಿಗೆ ನೆರವಾಗಬೇಕಾದ ಸರಕಾರ, ಬೆಲೆ ಏರಿಕೆ ಮಾಡುವ ಮೂಲಕ ಗಾಯದ ಮೇಲೆ ಬರೆ ಎಳೆದಿದೆ ಎಂದು ಟೀಕಿಸಿದ್ದಾರೆ. … Continue reading *ಬೆಲೆ ಏರಿಕೆಯೇ ಕಾಂಗ್ರೆಸ್ ಸರಕಾರದ ದೀಪಾವಳಿ ಗಿಫ್ಟ್*: *ಮುರುಘೇಂದ್ರಗೌಡ ಪಾಟೀಲ ವ್ಯಂಗ್ಯ*