ಬೆಲೆ ಏರಿಕೆ ನೆಪ ಹೇಳಿ ಅಧಿಕಾರಕ್ಕೆ ಬಂದ ಬಿಜೆಪಿ ಕಾಲದಲ್ಲಿ ಬೆಲೆಗಳು ದುಪ್ಪಟ್ಟಾಗಿವೆ – ಲಕ್ಷ್ಮೀ ಹೆಬ್ಬಾಳಕರ್

ಪ್ರಗತಿವಾಹಿನಿ ಸುದ್ದಿ, ಕಟಕೋಳ (ರಾಮದುರ್ಗ): 2014ರಲ್ಲಿ ಭಾರೀ ಬೆಲೆ ಏರಿಕೆಯಾಗಿದೆ ಎಂದು ಹೇಳಿ ಭಾರತೀಯ ಜನತಾ ಪಾರ್ಟಿ ಅಧಿಕಾರಕ್ಕೇರಿತು. ಆದರೆ ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಬೆಲೆಗಳು ಎರಡುಪಟ್ಟಿಗಿಂತ ಹೆಚ್ಚಾಗಿವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ರಾಮದುರ್ಗ ತಾಲೂಕಿನ ಕಟಕೋಳದಲ್ಲಿ ಗುರುವಾರ ಸಂಜೆ ಲೋಕಸಭಾ ಚುನಾವಣೆ ನಿಮಿತ್ತ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ ಹೆಬ್ಬಾಳಕರ್ ಪರ ಪ್ರಚಾರ ಮಾಡುತ್ತಿದ್ದರು. ಆಗ ಪೆಟ್ರೋಲ್ ಬೆಲೆ 50 ರೂ. ಇತ್ತು, ಇಂದು 100 ರೂ … Continue reading ಬೆಲೆ ಏರಿಕೆ ನೆಪ ಹೇಳಿ ಅಧಿಕಾರಕ್ಕೆ ಬಂದ ಬಿಜೆಪಿ ಕಾಲದಲ್ಲಿ ಬೆಲೆಗಳು ದುಪ್ಪಟ್ಟಾಗಿವೆ – ಲಕ್ಷ್ಮೀ ಹೆಬ್ಬಾಳಕರ್