*ಬೆಳಗಾವಿಯಲ್ಲಿ ವಿಚಿತ್ರವಾಗಿ ಡೆತ್ ನೋಟ್ ಬರೆದಿಟ್ಟು ಅರ್ಚಕ ಆತ್ಮಹತ್ಯೆಗೆ ಶರಣು*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ದಕ್ಷಿಣ ಕಾಶಿ ಎಂದೆ ಪ್ರಶಿದ್ಧ ಪಡೆಸಿರುವ ಬೆಳಗಾವಿ ಕಪಿಲೇಶ್ವರ ದೇವಸ್ಥಾನದ ಪಕ್ಕದ ರಸ್ತೆಯಲ್ಲಿ ಯುವಕ ವಿಚಿತ್ರವಾಗಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.‌ ಸಿದ್ದಾಂತ ಪೂಜಾರಿ (27) ಆತ್ಮಹತ್ಯೆ ಮಾಡಿಕೊಂಡ ಯುವಕ. ಪ್ರಸಿದ್ಧ ದೇವಸ್ಥಾನದಲ್ಲಿ ಅರ್ಚಕನಾಗಿ ಕೆಲಸ ಮಾಡುತ್ತಿದ್ದ ಯುವಕ ಮೂರು ವರ್ಷದ ಹಿಂದೆ ಅತ್ಯಾಚಾರ ಆರೋಪದಲ್ಲಿ ಸಿಲುಕಿಕೊಂಡಿದ್ದ. ಬಳಿಕ ದೇವಸ್ಥಾನ ಬಿಟ್ಟು ಬಟ್ಟೆ ಅಂಗಡಿಯಲ್ಲಿ ಕೆಲಸಕ್ಕೆ ಸೇರಿಕೊಂಡು ಜೀವನ ನಡೆಸುತ್ತಿದ್ದ.  ಆದರೆ ಏಕಾಏಕಿ ತನ್ನದೇ ಮನೆಯಲ್ಲಿ ನೇಣು ಬಿಗಿದುಕೊಂಡು … Continue reading *ಬೆಳಗಾವಿಯಲ್ಲಿ ವಿಚಿತ್ರವಾಗಿ ಡೆತ್ ನೋಟ್ ಬರೆದಿಟ್ಟು ಅರ್ಚಕ ಆತ್ಮಹತ್ಯೆಗೆ ಶರಣು*