*ಪ್ರಾಥಮಿಕ ಶಾಲೆ ಶಿಕ್ಷಕರಿಗಿನ್ನು 6 ತಿಂಗಳ ವಿಶೇಷ ಬ್ರಿಡ್ಜ್ ಕೋರ್ಸ್*

ಶೈಕ್ಷಣಿಕ ಗುಣಮಟ್ಟ ವೃದ್ಧಿಗೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಮಹತ್ತರ ಹೆಜ್ಜೆ ಪ್ರಗತಿವಾಹಿನಿ ಸುದ್ದಿ: ಶೈಕ್ಷಣಿಕ ಗುಣಮಟ್ಟಕ್ಕೆ ಪ್ರಾಮುಖ್ಯತೆ ನೀಡುತ್ತಿರುವ ಕೇಂದ್ರ ಸರ್ಕಾರ, ಇದೀಗ ಪ್ರಾಥಮಿಕ ಶಿಕ್ಷಕರಿಗೆ ಹೊಸದಾಗಿ 6 ತಿಂಗಳ ‘ಬ್ರಿಡ್ಜ್ ಕೋರ್ಸ್’ ಜಾರಿಗೊಳಿಸಿದೆ. ಮಕ್ಕಳಿಗೆ ಪ್ರಾಥಮಿಕ ಹಂತದಿಂದಲೇ ಗುಣಮಟ್ಟದ ಶಿಕ್ಷಣ ಒದಗಿಸುವಲ್ಲಿ ಮಹತ್ತರ ಹೆಜ್ಜೆ ಇಟ್ಟಿರುವ ಕೇಂದ್ರ ಶಿಕ್ಷಣ ಸಚಿವ ಪ್ರಲ್ಹಾದ ಜೋಶಿ ಅವರು ಪ್ರಾಥಮಿಕ ಶಿಕ್ಷಕರ ಶಿಕ್ಷಣದಲ್ಲಿ ಆರು ತಿಂಗಳ ಪ್ರಮಾಣಪತ್ರ (ಬ್ರಿಡ್ಜ್) ಕೋರ್ಸ್ ಗೆ ಚಾಲನೆ ನೀಡಿದ್ದಾರೆ. ಅಲ್ಲದೆ, ಶೈಕ್ಷಣಿಕ ಗುಣಮಟ್ಟ … Continue reading *ಪ್ರಾಥಮಿಕ ಶಾಲೆ ಶಿಕ್ಷಕರಿಗಿನ್ನು 6 ತಿಂಗಳ ವಿಶೇಷ ಬ್ರಿಡ್ಜ್ ಕೋರ್ಸ್*