ಭಾರತದ ಪ್ರಧಾನಿಗಳಲ್ಲಿ ಅತ್ಯಂತ ಹೆಚ್ಚು ಸುಳ್ಳು ಹೇಳಿದವರು ಪ್ರಧಾನಿ ಮೋದಿ: ಸಿದ್ದರಾಮಯ್ಯ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – *ಅಚ್ಛೆ ದಿನ್ ಬಂತಾ? ರೈತರ ಆದಾಯ ದುಪ್ಪಟ್ಟು ಮಾಡಿದ್ರಾ? ಡೀಸೆಲ್-ಪೆಟ್ರೋಲ್-ಗ್ಯಾಸ್ ಬೆಲೆ ಕಡಿಮೆ ಮಾಡ್ತೀವಿ ಅಂದ್ರು ಮಾಡಿದ್ರಾ? ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸ್ತೀವಿ ಅಂದ್ರು ಸೃಷ್ಟಿಸಿದ್ರಾ?: ಮೋದಿಯವರ ಸರಣಿ ಸುಳ್ಳುಗಳು ಎಂದು ಪಟ್ಟಿ ಮಾಡಿ ಸಿ.ಎಂ.ಸಿದ್ದರಾಮಯ್ಯ ಜನರನ್ನು ಪ್ರಶ್ನಿಸಿದ್ದಾರೆ. KPCC ಕಚೇರಿಯಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ರಾಜ್ಯ, ಜಿಲ್ಲೆ, ತಾಲ್ಲೂಕು ಸಮಿತಿಗಳ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರ ಸಮಾವೇಶದಲ್ಲಿ ಮಾತನಾಡಿದರು.  *ಭಾರತದ ಪ್ರಧಾನಿಗಳಲ್ಲಿ ಅತ್ಯಂತ ಹೆಚ್ಚು ಸುಳ್ಳು … Continue reading ಭಾರತದ ಪ್ರಧಾನಿಗಳಲ್ಲಿ ಅತ್ಯಂತ ಹೆಚ್ಚು ಸುಳ್ಳು ಹೇಳಿದವರು ಪ್ರಧಾನಿ ಮೋದಿ: ಸಿದ್ದರಾಮಯ್ಯ