*79ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ*
ಪ್ರಗತಿವಾಹಿನಿ ಸುದ್ದಿ: ಪ್ರಧಾನಮಂತ್ರಿ ನರೇಂದ್ರ ಮೋದಿಯವರು 79ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ದೆಹಲಿಯ ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದರು. ದೇಶದೆಲ್ಲೆಡೆ ಸ್ವಾತಂತ್ರ್ಯೋತ್ಸವದ ಸಂಭ್ರಮ ಮನೆಮಾಡಿದ್ದು, ಕೆಂಪುಕೋಟೆಗೆ ಆಗಮಿಸಿದ ಪ್ರಧಾನಿ ಮೋದಿಗೆ ಮೂರು ಸೇನಾಪಡೆಗಳು ಗೌರವ ಸಲ್ಲಿಸಿದವು. Home add -Advt ಇದಕ್ಕೂ ಮುನ್ನ ರಾಜ್‌ಘಾಟ್‌ಗೆ ತೆರಳಿ ಮೋದಿ ನಮನ ಸಲ್ಲಿಸಿದರು. ಕೆಂಪು ಕೋಟೆಯಲ್ಲಿ ಪ್ರಧಾನಿ ಮೋದಿ ಧ್ವಜಾರೋಹಣ ಮಾಡಿದ ನಂತರ ಐಎಎಫ್ ಹೆಲಿಕಾಪ್ಟರ್ ಪುಷ್ಪವೃಷ್ಟಿ ಮಾಡಿತು. ಸಮಾರಂಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಕೇಂದ್ರ … Continue reading *79ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ*
Copy and paste this URL into your WordPress site to embed
Copy and paste this code into your site to embed