*ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಪ್ರಧಾನಿ ಮೋದಿ ಭೇಟಿ*

ಪ್ರಗತಿವಾಹಿನಿ ಸುದ್ದಿ: ಪ್ರಧಾನಿ ಮೋದಿಯವರು 2008ರಲ್ಲಿ ಗುಜರಾತ್ ಸಿಎಂ ಇದ್ದಾಗ ಉಡುಪಿಗೆ ಭೇಟಿ ನೀಡಿದ್ದರು. ಬಳಿಕ ಇದೀಗ ಪ್ರಧಾನಿಯಾದ ಬಳಿಕ ಮೋದಲಬಾರಿಗೆ ಉಡುಪಿಯ ಕೃಷ್ಣ ದೇವಸ್ಥಾನಕ್ಕೆ ಭೇಟಿ ನೀಡುತ್ತಿದ್ದಾರೆ. ನವೆಂಬರ್ 28ರಂದು ಪ್ರಧಾನಿ ನರೇಂದ್ರ ಮೋದಿ ಉಡುಪಿಯ ಪ್ರಸಿದ್ಧ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಲಿದ್ದಾರೆ ಎಂದು ಪರ್ಯಾಯ ಪುತ್ತಿಗೆ ಮಠದ ಮಠಾಧೀಶ ಸುಗುಣೇಂದ್ರ ತೀರ್ಥ ಸ್ವಾಮೀಜಿ ತಿಳಿಸಿದ್ದಾರೆ.  ಈ ಭೇಟಿಯು ಕರ್ನಾಟಕದಲ್ಲಿ ಆಧ್ಯಾತ್ಮಿಕ ಮತ್ತು ಸಾಂಸ್ಕೃತಿಕ ಪರಂಪರೆಗಾಗಿ ಆಚರಿಸಲ್ಪಡುವ ಪ್ರಾಚೀನ ಮಠದ ಬಗ್ಗೆ ರಾಷ್ಟ್ರೀಯ ಗಮನ … Continue reading *ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಪ್ರಧಾನಿ ಮೋದಿ ಭೇಟಿ*