ಬೆಳಗಾವಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಲೋಕಸಭಾ ಚುನಾವಣೆ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಶನಿವಾರ ರಾತ್ರಿ ಬೆಳಗಾವಿಗೆ ಆಗಮಿಸಿದ್ದಾರೆ. ಜಗದೀಶ ಶೆಟ್ಟರ್ ಹಾಗೂ ಅಣ್ಣಾ ಸಾಹೇಬ ಜೊಲ್ಲೆ ಪರವಾಗಿ ಪ್ರಚಾರಕ್ಕೆ ಆಗಮಿಸಿದ ನರೇಂದ್ರ ಮೋದಿಯವರನ್ನು ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಲಾಯಿತು.‌ಬಳಿಕ ಮೋದಿಯವರು ಸಾಂಬ್ರಾ ವಿಮಾನ ನಿಲ್ದಾಣದಿಂದ ರಸ್ತೆ ಮಾರ್ಗವಾಗಿ ಕಾಕತಿ ಬಳಿ ಇರುವ ಅಣ್ಣಾ ಸಾಹೇಬ ಜೊಲ್ಲೆ ಒಡೆತನದ ಐಟಿಸಿ ವೆಲ್ ಕಮ್ ಹೊಟೆಲ್ ನಲ್ಲಿ ವಾಸ್ತವ್ಯಕ್ಕೆ ತೆರಳಿದರು.Home add -Advt ಪ್ರಧಾನಿ ನರೇಂದ್ರ ಮೋದಿಯವರಿಗೆ ಉತ್ತರ ಕರ್ನಾಟಕ … Continue reading ಬೆಳಗಾವಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ