ಐದು ವಂದೇ ಭಾರತ್ ರೈಲುಗಳ ಸಂಚಾರಕ್ಕೆ ಏಕಕಾಲಕ್ಕೆ ಚಾಲನೆ ನೀಡಿದ ಪ್ರಧಾನಿ ನರೇಂದ್ರ ಮೋದಿ
ಪ್ರಗತಿವಾಹಿನಿ ಸುದ್ದಿ, ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಮಧ್ಯಪ್ರದೇಶದ ಭೋಪಾಲ್‌ನ ರಾಣಿ ಕಮಲಪತಿ ರೈಲು ನಿಲ್ದಾಣದಿಂದ ಐದು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳಿಗೆ ಚಾಲನೆ ನೀಡಿದರು. ರಾಣಿ ಕಮಲಾಪತಿ-ಜಬಲ್‌ಪುರ ವಂದೇ ಭಾರತ್ ಎಕ್ಸ್‌ಪ್ರೆಸ್, ಖಜುರಾಹೊ-ಭೋಪಾಲ್-ಇಂದೋರ್ ವಂದೇ ಭಾರತ್ ಎಕ್ಸ್‌ಪ್ರೆಸ್, ಮಡಗಾಂವ್ (ಗೋವಾ)-ಮುಂಬೈ ವಂದೇ ಭಾರತ್ ಎಕ್ಸ್‌ಪ್ರೆಸ್, ಧಾರವಾಡ-ಬೆಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್, ಹತಿಯಾ-ಪಾಟ್ನಾ ವಂದೇ ಭಾರತ್ ರೈಲುಗಳಿಗೆ ಅವರು ಏಕಕಾಲಕ್ಕೆ ಚಾಲನೆ ನೀಡಿದರು. Home add -Advt ರಾಣಿ ಕಮಲಾಪತಿ-ಜಬಲ್ಪುರ್ ವಂದೇ ಭಾರತ್ ಎಕ್ಸ್‌ಪ್ರೆಸ್ … Continue reading ಐದು ವಂದೇ ಭಾರತ್ ರೈಲುಗಳ ಸಂಚಾರಕ್ಕೆ ಏಕಕಾಲಕ್ಕೆ ಚಾಲನೆ ನೀಡಿದ ಪ್ರಧಾನಿ ನರೇಂದ್ರ ಮೋದಿ
Copy and paste this URL into your WordPress site to embed
Copy and paste this code into your site to embed