Latest

ಪ್ರಧಾನಿ ನರೇಂದ್ರ ಮೋದಿ ಮನ್ ಕಿ ಬಾತ್ ಲೈವ್

ಪ್ರಗತಿವಾಹಿನಿ ಸುದ್ದಿ, ನವದೆಹಲಿ – ಪ್ರಧಾನಿ ನರೇಂದ್ರ ಮೋದಿ ಅವರ ಮನ್ ಕೀ ಬಾತ್ ಭಾನುವಾರ ಬೆಳಗ್ಗೆ 11 ಗಂಟೆಗೆ ಪ್ರಸಾರವಾಗಲಿದೆ. ಅದರ ನೇರ ಪ್ರಸಾರವನ್ನು ಇಲ್ಲಿ ನೋಡಬಹುದು.

ಈ ಬಾರಿಯ ಮನ್ ಕೀ ಬಾತ್ ಮುಖ್ಯವಾಗಿ ಕೊರೋನಾ ವಿಷಯವನ್ನೇ ಒಳಗೊಳ್ಳಲಿದ್ದು, ದೇಶವನ್ನು ಈ ಸಂಕಷ್ಟದಿಂದ ಪಾರು ಮಾಡುವ ಕುರಿತು ಮಾತನಾಡುವ ಸಾಧ್ಯತೆ ಇದೆ.

ಇಲ್ಲಿ ಕ್ಲಿಕ್ ಮಾಡಿ –

https://youtu.be/Ys7N6nYfpoU

 

ವಾರ ಪೂರ್ತಿ ಸೇಮಿ ಲಾಕ್ ಡೌನ್

ಸೋಮವಾರದಿಂದ ಇನ್ನಷ್ಟು ಕಠಿಣ ನಿರ್ಧಾರ?

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button