*ಎಲ್ಲಾ ಸಂಸದರಿಗೆ ಪತ್ರ ಬರೆದ ಪ್ರಧಾನಿ ನರೇಂದ್ರ ಮೋದಿ*

ಪ್ರಗತಿವಾಹಿನಿ ಸುದ್ದಿ : ಮಹಿಳಾ ಮೀಸಲಾತಿ ಕಾಯ್ದೆ ಪೂರ್ಣ ಪ್ರಮಾಣದಲ್ಲಿ ಜಾರಿಗೆ ತರುವ ನಿಟ್ಟಿನಲ್ಲಿ ಬೆಂಬಲ ಕೋರಿ ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲಾ ಸಂಸದರಿಗೆ ಪತ್ರ ಬರೆದಿದ್ದಾರೆ. ಏಪ್ರಿಲ್ 16ರಿಂದ ಆರಂಭವಾಗಲಿರುವ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಈ ಮಸೂದೆಗೆ ಒಮ್ಮತದ ಅನುಮೋದನೆ ನೀಡುವಂತೆ ಅವರು ಮನವಿ ಮಾಡಿದ್ದಾರೆ. ಇದಲ್ಲದೆ, 2029ರ ಲೋಕಸಭಾ ಚುನಾವಣೆ ಹಾಗೂ ಮುಂಬರುವ ಎಲ್ಲಾ ವಿಧಾನಸಭಾ ಚುನಾವಣೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿಯನ್ನು ಜಾರಿಗೆ ತರುವುದು ಸರ್ಕಾರದ ಪ್ರಮುಖ ಗುರಿಯಾಗಿದೆ.  ಈ ಬಗ್ಗೆ ಪತ್ರದಲ್ಲಿ … Continue reading *ಎಲ್ಲಾ ಸಂಸದರಿಗೆ ಪತ್ರ ಬರೆದ ಪ್ರಧಾನಿ ನರೇಂದ್ರ ಮೋದಿ*