ಪ್ರಧಾನಮಂತ್ರಿ ಆವಾಸ್‌ ಯೋಜನೆ: ಆದ್ಯತೆ ಮೇರೆಗೆ ಅಪೂರ್ಣ ಮನೆಗಳ ಕಾಮಗಾರಿ ಪೂರ್ಣಗೊಳಿಸಲು ಸಿಎಂ ಸೂಚನೆ

ಪ್ರಗತಿವಾಹಿನಿ ಸುದ್ದಿ: ಪ್ರಧಾನ ಮಂತ್ರಿ ಆವಾಸ್‌ ಯೋಜನೆ ಅಡಿ ಈಗಾಗಲೇ ಪ್ರಾರಂಭವಾಗಿರುವ ಮನೆಗಳ ಕಾಮಗಾರಿಯನ್ನು ಆದ್ಯತೆಯ ಮೇರೆಗೆ ಪೂರ್ಣಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದರು. ಅವರು ಕೃಷ್ಣಾದಲ್ಲಿ ಬುಧವಾರ ವಸತಿ ಇಲಾಖೆಯ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದರು. ಕೊಳಚೆ ನಿರ್ಮೂಲನೆ ಮಂಡಳಿ ಅಡಿಯಲ್ಲಿ 82 ಸಾವಿರ ಮನೆಗಳು, ರಾಜೀವ್‌ ಗಾಂಧಿ ವಸತಿ ನಿಗಮ ಅಡಿಯಲ್ಲಿ47800 ಮನೆಗಳು ಒಟ್ಟು 1.30 ಲಕ್ಷ ಮನೆಗಳು ನಿರ್ಮಾಣದ ವಿವಿಧ ಹಂತಗಳಲ್ಲಿದ್ದು, ಅವುಗಳ ನಿರ್ಮಾಣ ಕಾರ್ಯವನ್ನು ಹಂತ ಹಂತವಾಗಿ ಪೂರ್ಣಗೊಳಿಸಲು ಆದ್ಯತೆ … Continue reading ಪ್ರಧಾನಮಂತ್ರಿ ಆವಾಸ್‌ ಯೋಜನೆ: ಆದ್ಯತೆ ಮೇರೆಗೆ ಅಪೂರ್ಣ ಮನೆಗಳ ಕಾಮಗಾರಿ ಪೂರ್ಣಗೊಳಿಸಲು ಸಿಎಂ ಸೂಚನೆ