ಪ್ರಧಾನಿ ಭೇಟಿ: ಬೆಳಗಾವಿಯಲ್ಲಿ ಮಾರ್ಗ ಬದಲಾವಣೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಪ್ರಧಾನಿ ನರೇಂದ್ರ ಮೋದಿ ಶನಿವಾರ ಬೆಳಗಾವಿಗೆ ಆಗಮಿಸಿ ಭಾನುವಾರ ಚುನಾವಣೆ ಪ್ರಚಾರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿರುವುದರಿಂದ ಬೆಳಗಾವಿ ನಗರದಲ್ಲಿ ರಸ್ತೆ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ. ಶನಿವಾರ ಸಂಜೆ ಹಾಗೂ ಭಾನುವಾರ ಮಧ್ಯಾಹ್ನದವರೆಗೆ ಬೆಳಗಾವಿ ನಗರದ ಆಯ್ದ ಮಾರ್ಗಗಳಲ್ಲಿ ವಾಹನಗಳ ಸಂಚಾರದಲ್ಲಿ ಮಾರ್ಗ ಬದಲಾವಣೆ ಮಾಡಲಾಗಿದ್ದು ಸಾರ್ವಜನಿಕರು ಪರ್ಯಾಯ ಮಾರ್ಗಗಳನ್ನು ಬಳಸುವಂತೆ ತಿಳಿಸಲಾಗಿದೆ.Home add -Advt ೧) ದಿನಾಂಕ: ೨೭/೦೪/೨೦೨೪ ರಂದು ಸಾಯಂಕಾಲ ಬಾಗಲಕೋಟ ರಸ್ತೆ ಹಾಗೂ ಸುವರ್ಣ ವಿಧಾನಸೌಧದಿಂದ ಹೊನಗಾವರೆಗಿನ ರಾಷ್ಟ್ರೀಯ ಹೆದ್ದಾರಿ, … Continue reading ಪ್ರಧಾನಿ ಭೇಟಿ: ಬೆಳಗಾವಿಯಲ್ಲಿ ಮಾರ್ಗ ಬದಲಾವಣೆ