*ಸಮರ್ಪಕ ಕುಡಿಯುವ ನೀರಿನ ಪೂರೈಕೆಗೆ ಆದ್ಯತೆ ನೀಡಿ: ರಾಹುಲ್ ಶಿಂಧೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೇಸಿಗೆ ಅವಧಿಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು ಹಾಗೂ ಎಲ್ಲ ಗ್ರಾಮಗಳಿಗೂ ಸಮರ್ಪಕವಾಗಿ ಕುಡಿಯುವ ನೀರಿನ ಪೂರೈಕೆ ಮಾಡಬೇಕು ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಸೂಚನೆ ನೀಡಿದರು. ಇಲ್ಲಿನ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. Home add -Advt ಎಲ್ಲ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಕುಡಿಯುವ ನೀರು ಪೂರೈಕೆಗೆ ಸಂಬಂಧಿಸಿದಂತೆ  ಕುಂದುಕೊರತೆಗಳ … Continue reading *ಸಮರ್ಪಕ ಕುಡಿಯುವ ನೀರಿನ ಪೂರೈಕೆಗೆ ಆದ್ಯತೆ ನೀಡಿ: ರಾಹುಲ್ ಶಿಂಧೆ*