*ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ನೀಡಿ: ಜಿಪಂ ಸಿಇಓ ರಾಹುಲ್ ಶಿಂಧೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಸರಕಾರದಿಂದ ಸರಬರಾಜು ಮಾಡಲಾಗಿರುವ ಶಾಲಾ ಸಮವಸ್ತ್ರ, ಪಠ್ಯಪುಸ್ತಕಗಳನ್ನು ಮೇ 29 ರಂದು ನಡೆಯಲಿರುವ ಶಾಲಾ ಪ್ರಾರಂಭೋತ್ಸವದ ದಿನ ವಿತರಣೆ ಮಾಡಬೇಕು. ಪ್ರತಿ ನಾಲ್ಕನೇ ಶನಿವಾರ ಕಡ್ಡಾಯವಾಗಿ ಪಾಲಕರ ಸಭೆಯನ್ನು ನಡೆಸಿ ಅವರ ಸಹಕಾರದಿಂದ ಮಕ್ಕಳ ದಾಖಲಾತಿ, ಹಾಜರಾತಿಯನ್ನು ಕಲಿಕೆಗೆ ಸಮನ್ವಯ ಮಾಡಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ನಿರ್ದೇಶನ ನೀಡಿದರು. ಸುವರ್ಣ ವಿಧಾನಸೌಧದ ಸಭಾಂಗಣದಲ್ಲಿ ಶುಕ್ರವಾರ(ಮೇ 23) ಜರುಗಿದ “ನಮ್ಮ ಶಾಲೆ-ನಮ್ಮ ಜವಾಬ್ದಾರಿ” ಶಾಲಾ ಪ್ರಾರಂಭೋತ್ಸವ ಹಾಗೂ … Continue reading *ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ನೀಡಿ: ಜಿಪಂ ಸಿಇಓ ರಾಹುಲ್ ಶಿಂಧೆ*
Copy and paste this URL into your WordPress site to embed
Copy and paste this code into your site to embed