ಅಭಿವೃದ್ದಿಯಲ್ಲಿ ಜನರ ಪಾಲ್ಗೊಳ್ಳುವಿಕೆಗೆ ಆದ್ಯತೆ – ಲಕ್ಷ್ಮೀ ಹೆಬ್ಬಾಳಕರ್

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಅಭಿವೃದ್ಧಿಯಲ್ಲಿ ಜನರ ಪಾಲ್ಗೊಳ್ಳುವಿಕೆ ಅತ್ಯಗತ್ಯವಾಗಿದ್ದು, ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಜನರನ್ನು ತೊಡಗಿಸಿಕೊಂಡೇ ಅಭಿವೃದ್ಧಿ ಯೋಜನೆಗಳನ್ನು ಜಾರಿಗೊಳಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮತ್ತು ವಿಕಲ ಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಬೆಳಗಾವಿ ಗ್ರಾಮೀಣ ಕ್ಷೇತ್ರದ ಪಂತ ಬಾಳೇಕುಂದ್ರಿಯ ವಾಮನ ನಿತ್ಯ ಮಂಗಲ ಕಾರ್ಯಾಲಯದಲ್ಲಿ ಭಾನುವಾರ ಸಂಜೆ ಸುಳೇಭಾವಿ ಜಿಲ್ಲಾ ಪಂಚಾಯತ್ ವ್ಯಾಪಿಯಲ್ಲಿ ಬರುವ ಎಲ್ಲ ಗ್ರಾಮಗಳ ಕಾರ್ಯಕರ್ತರ ಹಾಗೂ ಮತದಾರರ  ಅಭಿನಂದನಾ ಕಾರ್ಯಕ್ರಮದಲ್ಲಿ ಭಾಗಿಯಾಗಿ ಅವರು ಮಾತನಾಡಿದರು. ನಾನು … Continue reading ಅಭಿವೃದ್ದಿಯಲ್ಲಿ ಜನರ ಪಾಲ್ಗೊಳ್ಳುವಿಕೆಗೆ ಆದ್ಯತೆ – ಲಕ್ಷ್ಮೀ ಹೆಬ್ಬಾಳಕರ್