*ಸಮಗ್ರ, ಸಮತೋಲಿತ ಅಭಿವೃದ್ಧಿ ಕ್ರಮಗಳಿಗೆ ಆದ್ಯತೆ: ಪ್ರೊ. ಗೋವಿಂದರಾವ್*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಸರಕಾರವು ಡಾ.ಡಿ.ಎಂ. ನಂಜುಂಡಪ್ಪ ವರದಿಯನ್ನು 2007-08 ರಿಂದ ಜಾರಿಗೊಳಿಸಿರುತ್ತದೆ. ಪ್ರಸ್ತುತ ಸಂದರ್ಭದಲ್ಲಿ ಈಗಿನ ಕಾಲಕ್ಕೆ ಅನುಗುಣವಾಗಿ ಸದರಿ ವರದಿಯ ಪುನರ್ ವಿಮರ್ಶೆ ಮಾಡುವುದರ ಜತೆಗೆ ಸದ್ಯದ ಮಾನವ ಅಭಿವೃದ್ಧಿ ಸೂಚ್ಯಂಕ ಆಧರಿಸಿ ಹೊಸ ಮಾರ್ಗಸೂಚಿ ಅಥವಾ ಶಿಫಾರಸ್ಸುಗಳ ಅಗತ್ಯವಿದೆ. ಆದ್ದರಿಂದ ಸಮಿತಿಯು 40 – 50 ಸೂಚ್ಯಂಕಗಳನ್ನು ಪಟ್ಟಿ ಮಾಡಿಕೊಂಡಿದ್ದು, ಅವುಗಳ ಆಧಾರದ ಮೇಲೆ ವಿಸ್ತೃತವಾಗಿ ಅಧ್ಯಯನ ಕೈಗೊಂಡು ಅಗತ್ಯ ಕ್ರಮಗಳನ್ನು ಸಮಿತಿಯು ಶಿಫಾರಸ್ಸು ಮಾಡಲಿದೆ ಎಂದು ಕರ್ನಾಟಕ ಪ್ರಾದೇಶಿಕ ಅಸಮತೋಲನ ನಿವಾರಣಾ … Continue reading *ಸಮಗ್ರ, ಸಮತೋಲಿತ ಅಭಿವೃದ್ಧಿ ಕ್ರಮಗಳಿಗೆ ಆದ್ಯತೆ: ಪ್ರೊ. ಗೋವಿಂದರಾವ್*
Copy and paste this URL into your WordPress site to embed
Copy and paste this code into your site to embed